ಫೆ.23 ರಿಂದ 26 ರವರೆಗೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ರೇಸಿಂಗ್

ಮಂದಾರ್ತಿ: ಡ್ರ್ಯಾಗನ್‌ ಬೋಟ್‌ ಮತ್ತು ಕಯಾಕಿಂಗ್‌ ಅಸೋಸಿಯೇಶನ್‌ ಆಶ್ರಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ 11ನೇ ಡ್ರ್ಯಾಗನ್ ಬೋಟ್ ರೇಸಿಂಗ್ ಬ್ರಹ್ಮಾವರ ಸಮೀಪದ ಹೇರೂರು ಸೇತುವೆ ಬಳಿಯ ಮಡಿಹೊಳೆಯಲ್ಲಿ ಫೆ.23 ರಿಂದ 26ರವರೆಗೆ ನಡೆಯಲಿದೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡ್ರ್ಯಾಗನ್ ಬೋಟ್ ರೇಸ್ ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ 18 ರಾಜ್ಯಗಳಿಂದ 18 ತಂಡಗಳು ಭಾಗವಹಿಸುವ ನಿರೀಕ್ಷೆ ಇದ್ದು, 700ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ವಿಜೇತರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಸಕ ಕೆ. ರಘುಪತಿ […]