ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾಕೂಟ: ಕೆ.ಬಿ.ಕೆ ಕುರ್ಕಾಲು ತಂಡಕ್ಕೆ 31 ಪ್ರಶಸ್ತಿ
ಹಿರಿಯಡ್ಕ: 6ನೇ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ್ದ ಕೆ.ಬಿ.ಕೆ ಕುರ್ಕಾಲು ತಂಡವು 12 ಪ್ರಥಮ, 11 ದ್ವಿತೀಯ, 8 ತೃತೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎ ಪೂಜಾರಿ, ಮಾಜಿ ಅಧ್ಯಕ್ಷ ಭುವನೇಶ್ ಪೂಜಾರಿ ಹಾಗೂ ಮಹೇಶ್ ಶೆಟ್ಟಿ ವಿದ್ಯಾರ್ಥಿಗಳಾದ ಶರಣ್ಯ, ರೈನಾರ್, ಅಮಯ್, ಅವಿಷ್, ಆದಿತ್ಯ, ಪ್ರೀತಮ್, ನಿಹಾಲ್, ಮನೀಶ್, ಯತಿನ್, ಶ್ರೀವತ್ಸ, ಸೃಜನ್, ಮೋಕ್ಷ,ತನಿಶ್, ನಿಕೊಲ್, ಆತ್ಮೀಕ್, ಐಫಾಜ್, ತಾಹಿರ್, ಫಿಧಾ, ಫಾಹಿಜ್, ಮಣಿಕಂಠ ಹಾಗೂ ಹರ್ಷ ಮನೋಹರ […]
ಕರಾಟೆ ಸ್ಪರ್ಧೆಯಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಉಡುಪಿ: ಕಟಪಾಡಿಯಲ್ಲಿ ಇತ್ತೀಚೆಗೆ ನಡೆದ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅಕಿಲೇಶ್ ದೇವಾಡಿಗ ಕುಮಿಟಿಯಲ್ಲಿ ಪ್ರಥಮ ಕಟದಲ್ಲಿ ತೃತೀಯ, ಪೃಥ್ವಿರಾಜ್ ಕುಮಿಟಿಯಲ್ಲಿ ಪ್ರಥಮ, ಸಂದೇಶ್ ಕುಮಿಟಿಯಲ್ಲಿ ದ್ವಿತೀಯ ಕಟದಲ್ಲಿ ತೃತೀಯ, ಶ್ರೀಕಾಂತ್ ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ಶಾಲೆಯ ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. ಇವರು ಕರಾಟೆ ಶಿಕ್ಷಕ ಅಶೋಕ್ ಕುಮಾರ್ ನಡೂರು ಮಾರ್ಗದರ್ಶನದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಚಲಾಗೆ ಚಿನ್ನದ ಪದಕ
ಉಡುಪಿ: ಭಾನುವಾರದಂದು ಕುರ್ಕಾಲ್‌ನಲ್ಲಿ ಕೆನ್ – ಈ – ಮಾಬುನಿ – ಶೀಟೋ – ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ವತಿಯಿಂದ ನಡೆದ ಪ್ರಥಮ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಕಾಂಪೀಟ್-3.0ನಲ್ಲಿ ಮುಕುಂದಾ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿ ಅಚಲಾ ಕುಮಿಟೆಯಲ್ಲಿ ಮೊದಲನೆ ಸ್ಥಾನ ಪಡೆದು ಚಿನ್ನದ ಪದಕ ಮತ್ತು ಕಟಾ ದಲ್ಲಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ ಮತ್ತು ಕುಮಿಟೆಯಲ್ಲಿ 7 […]