ಕಾರ್ಕಳ ಎಂ.ಪಿ.ಎಂ.ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ -ಓದುಗರ ವೇದಿಕೆ ಉದ್ಘಾಟನೆ
ಕಾರ್ಕಳ: ಒಂದು ದೇಶ ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ ಮುಂದುವರಿಯಲು ಅತ್ಯುತ್ತಮವಾದ ಗ್ರಂಥಾಲಯಗಳು ಅವಶ್ಯ. ನಮ್ಮ ದೇಶದಲ್ಲಿ ಗ್ರಂಥಾಲಯಗಳು ಬೆಳೆಯಲು, ಮಾಹಿತಿ ವಿಜ್ಞಾನ ಮುಂದುವರಿಯಲು ಪದ್ಮಶ್ರೀ ಡಾ. ಎಸ್. ಆರ್. ರಂಗನಾಥರ ಅಪಾರ ಜ್ಞಾನ, ದೂರದೃಷ್ಟಿ, ಸಂಶೋಧನೆಗಳು ಕಾರಣವಾಗಿವೆ ಎಂದು ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ. ಕಿರಣ್ ಎಂ. ಅವರು, ಕಾಲೇಜಿನ ಐ.ಕ್ಯು.ಎ.ಸಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ ಭಾರತದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹ ಡಾ. ಎಸ್.ಆರ್ ರಂಗನಾಥನ್ ರವರ […]