ನಿಟ್ಟೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪುಣೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಎಜುಕೇಶನ್ & ರಿಸರ್ಚ್ ಸಂಸ್ಥೆಯ ಭೌತಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ಟಿ.ಎಸ್. ಮಹೇಶ್ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಧ್ಯಕ್ಷತೆ ವಹಿಸಲಿರುವರು. ಈ ಕಾರ್ಯಕ್ರಮದ ಅಂಗವಾಗಿ ಡಾ.ಟಿ.ಎಸ್.ಮಹೇಶ್ ಅವರು ‘ಕ್ವಾಂಟಮ್ ಕಂಪ್ಯೂಟರ್ ಸಾಫ್ಟ್‌ವೇರ್ ಆಂಡ್ ಹಾರ್ಡ್‌ವೇರ್: ಎ ಬ್ರೀಫ್ ಓವರ್‌ವ್ಯೂ […]