ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಹುದ್ದೆಗಳ : ನೇರ ಸಂದರ್ಶನ
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 2 ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಹುದ್ದೆಗಳು: ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಕಿರಿಯ ಸಂಶೋಧನಾ ಅಭ್ಯರ್ಥಿ ,ಕ್ಷೇತ್ರ ಸಹಾಯಕ ವೇತನ: ಹಿರಿಯ ಸಂಶೋಧನಾ ಅಭ್ಯರ್ಥಿ – ₹18,000, ಕಿರಿಯ ಸಂಶೋಧನಾ ಅಭ್ಯರ್ಥಿ -₹16,000, ಕ್ಷೇತ್ರ ಸಹಾಯಕ – ₹ 12,000 ವಿದ್ಯಾರ್ಹತೆ: ಹಿರಿಯ ಸಂಶೋಧನಾ ಅಭ್ಯರ್ಥಿ – M.E ಅಥವಾ M.Tech ಕಿರಿಯ ಸಂಶೋಧನಾ ಅಭ್ಯರ್ಥಿ – B.E ಅಥವಾ B.Tech […]