ಇಂದು ದೆಹಲಿಯಲ್ಲಿ NDA ಮಹತ್ವದ ಸಭೆ: ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಲು ಸಜ್ಜು.
ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಅವಲೋಕನ ಮತ್ತು ಸರಕಾರ ರಚನೆಯ ವಿವರಗಳ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ಎನ್ ಡಿ ಎ (NDA) ಹಿರಿಯ ನಾಯಕರು ಇಂದು ಬುಧವಾರ ಸಂಜೆ ದೆಹಲಿಯಲ್ಲಿ ಸಭೆ ಸೇರಲಿದ್ದಾರೆ.ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆಂಧ್ರಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಲಿರುವ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇಶದ ಪ್ರಧಾನಿ […]