ಹ್ಯಾಟ್ರಿಕ್ ಗೆಲುವಿನ ಉತ್ಸಾಹದಲ್ಲಿ ನೀಲಾವರ ಸುರೇಂದ್ರ ಅಡಿಗ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇಂದು ಉಡುಪಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿ ಆಯ್ಕೆಯಾಗಿ ಪ್ರಥಮ ಆದ್ಯತೆಯಾಗಿ ಕನ್ನಡ ಭವನ ನಿರ್ಮಾಣ ಮಾಡಲಾಗುವುದು. ಬಹುದಿನಗಳ ಬೇಡಿಕೆಯಾದ ಕನ್ನಡ ಭವನಕ್ಕೆ 2 ತಿಂಗಳಲ್ಲಿ ಸರ್ಕಾರದ ಅನುದಾನ ಲಭಿಸದಿದ್ದರೆ, ದಾನಿಗಳಿಂದ ಧನ ಸಂಗ್ರಹಿಸಿ ಗ್ರಂಥಾಲಯ, ಇ-ಗ್ರಂಥಾಲಯ ಸಹಿತ 3 ಕೋಟಿ ರೂ. […]