ಪದಕ ಇಡೀ ಭಾರತಕ್ಕೆ ಸಲ್ಲುತ್ತದೆ : ಬುಡಾಪೆಸ್ಟ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ದೇಶಕ್ಕೆ ಮೊದಲ ಚಿನ್ನ ಗೆದ್ದ ನೀರಜ್ ಚೋಪ್ರಾ
ಬುಡಾಪೆಸ್ಟ್, ಹಂಗೇರಿ : ಫೈನಲ್‌ನಲ್ಲಿ ಎರಡನೇ ಪ್ರಯತ್ನದಲ್ಲಿ ಅವರು 88.17 ಮೀಟರ್ ದೂರ ಜಾವೆಲಿನ್ ಎಸೆದು ಪದಕ ಗೆದ್ದರು. ವಿಶ್ವ ಚಾಂಪಿಯನ್ ಆದ ನಂತರ ನೀರಜ್ ಚೋಪ್ರಾ ಅವರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಐತಿಹಾಸಿಕ ಚಿನ್ನದ ಪದಕ ಗೆದ್ದ ನಂತರ ಮಾಧ್ಯಮದ ಮುಂದೆ ಮಾತನಾಡಿದ ನೀರಜ್ ಚೋಪ್ರಾ ಒಂದು ಕ್ಷಣ ಬಾವುಕರಾದರು. ‘ನಾನು ಈಗ ಏನು ಹೇಳಲಿ, ಈ […]