ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಗಿ ಬಂದ ಹಾದಿ ಹೀಗಿದೆ
ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ಜನನ: 18-1-1960 ಜನ್ಮ ಸ್ಥಳ: ಹುಬ್ಬಳ್ಳಿ ತಂದೆ: ಎಸ್.ಆರ್.ಬೊಮ್ಮಾಯಿ (ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ) ತಾಯಿ: ಗಂಗಮ್ಮ ಎಸ್ ಬೊಮ್ಮಾಯಿ ಧರ್ಮ ಪತ್ನಿ: ಚನ್ನಮ್ಮ ಪಿ ಬೊಮ್ಮಾಯಿ ವಿದ್ಯಾಭ್ಯಾಸ: ರೋಟರಿ ಇಂಗ್ಲಿಷ್ ಶಾಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರಾಥಮಿಕ / ಮಾಧ್ಯಮಿಕ ಶಿಕ್ಷಣ, ಪಿಯುಸಿ: ಪಿ.ಸಿ ಜಾಬಿನ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಧ್ಯಯನ ಪದವಿ ಶಿಕ್ಷಣ:ಬಿ. ವ್ಹಿ. ಬೂಮರೆಡ್ಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕಾನಿಕ್ ವಿಭಾಗದಲ್ಲಿ ಇಂಜಿನಿಯರಿಂಗ್ […]