ಸಖತ್ ಹಾಟ್ ಆಗಿ ಸದ್ದು ಮಾಡ್ತಿದೆ ರಾಮ್ ಗೋಪಾಲ್ ವರ್ಮ ಸಿನಿಮಾದ ಟ್ರೈಲರ್
ಟಾಲಿವುಡ್ ನಿರ್ದೇಶಕ ರಾಮಗೋಪಾಲ್ ವರ್ಮಾ ಸಲಿಂಗಿಗಳ ಚಿತ್ರವೊಂದನ್ನು ನಿರ್ದೇಶಿಸಿದ್ದು ಡೇಂಜರಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ನೈನಾ ಗಂಗೂಲಿ ಮತ್ತು ಅಪ್ಸರ ರಾಣಿ ಸಲಿಂಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಟ್ರೈಲರ್ ಸಖತ್ ಸದ್ದು ಮಾಡ್ತಿದೆ