ಕಾರ್ಕಳ: ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ನ್ಯೂ ಪವನ್ ಜುವೆಲ್ಲರ್ಸ್ ಶುಭಾರಂಭ

ಕಾರ್ಕಳ: ಮೇ.12 ಶುಕ್ರವಾರದಂದು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು, ಪೀಠಾಧೀಶ್ವರರು, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇವರ ದಿವ್ಯ ಉಪಸ್ಥಿತಿಯಲ್ಲಿ ನ್ಯೂ ಪವನ್ ಜುವೆಲ್ಲರ್ಸ್ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಮುಖ್ಯ ಅತಿಥಿಗಳು: ಶ್ರೀ ವಿ. ಸುನಿಲ್ ಕುಮಾರ್, ಶಾಸಕರು, ಕಾರ್ಕಳ ದಿನಾಂಕ: 12-05-2023ನೇ ಶುಕ್ರವಾರ ಬೆಳಿಗ್ಗೆ ಗಂಟೆ 7.45 ಸ್ಥಳ: ಸದಾಶಿವ ಟವರ್, ಅನಂತಶಯನ ರಸ್ತೆ, ಕಾರ್ಕಳ ಈ ಶುಭ ಸಮಾರಂಭಕ್ಕೆ ತಮ್ಮನ್ನು ಹಾರ್ದಿಕವಾಗಿ ಆಮಂತ್ರಿಸುವ, ಪವನ್ […]