ಸಾರಿಗೆ ಯೋಜನೆ ಭಾರತವನ್ನು ಯುರೋಪ್‌ಗೆ ಸಂಪರ್ಕಿಸುವ ಯೋಜನೆ ಘೋಷಿಸಲಿರುವ ಮೋದಿ-ಬೈಡನ್
ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಮಿತ್ರರಾಷ್ಟ್ರಗಳು ಭಾರತವನ್ನು ಮಧ್ಯಪ್ರಾಚ್ಯದ ಮೂಲಕ ಯುರೋಪ್‌ನೊಂದಿಗೆ ಸಂಪರ್ಕಿಸುವ ‘ಶಿಪ್ಪಿಂಗ್ ಕಾರಿಡಾರ್ ಯೋಜನೆ’ಯನ್ನು ರೂಪಿಸಲು ಯೋಜಿಸಿದ್ದಾರೆ. ಈ ಮಹತ್ವದ ನಿರ್ಧಾರವನ್ನು ಜಿ20 ಶೃಂಗಸಭೆಯಲ್ಲಿ ಘೋಷಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಮಧ್ಯಪ್ರಾಚ್ಯ ಮತ್ತು ಯುರೋಪ್‌ನೊಂದಿಗೆ ಸಂಪರ್ಕಿಸುವ ಶಿಪ್ಪಿಂಗ್ ಕಾರಿಡಾರ್ ಯೋಜನೆಗಳನ್ನು ಇಂದು ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಮೆರಿಕ ಅಧ್ಯಕ್ಷ ಬೈಡನ್ ಮತ್ತು ಭಾರತದ […]