ಕಳೆದ ವರ್ಷಕ್ಕಿಂತ ಆಗಸ್ಟ್​​ ಜಿಎಸ್​​​ಟಿ ಆದಾಯ 1,59,069 ಕೋಟಿ ರೂ.;ಶೇ 11ರಷ್ಟು ಹೆಚ್ಚಳ

ನವದೆಹಲಿ: ಆಗಸ್ಟ್​ನಲ್ಲಿ ದೇಶದ ಒಟ್ಟು ಜಿಎಸ್​ಟಿ ಆದಾಯ 1,59,069 ಕೋಟಿ ರೂ.ಗಳಾಗಿದೆ ಎಂದು ಕೇಂದ್ರ ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಇದು ಜುಲೈನಲ್ಲಿ ಸಂಗ್ರಹವಾದ 1,65,105 ಕೋಟಿ ರೂ.ಗಿಂತ ಶೇ 3.6ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಆಗಸ್ಟ್ 2022ರಲ್ಲಿ ಬಂದಿದ್ದ ಜಿಎಸ್​ಟಿ ಆದಾಯ 1,43,612ಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್​ ಜಿಎಸ್​ಟಿ ಆದಾಯ ಶೇಕಡಾ 11 ರಷ್ಟು ಹೆಚ್ಚಾಗಿರುವುದು ಗಮನಾರ್ಹ.ಈ ವರ್ಷದ ಆಗಸ್ಟ್ ತಿಂಗಳಲ್ಲಿ ದೇಶದ ಜಿಎಸ್​ಟಿ ಆದಾಯ 1,59,069 ಕೋಟಿ ರೂಪಾಯಿಗಳಾಗಿದೆ ಎಂದು ಅಂಕಿಅಂಶಗಳು ತೋರಿಸಿವೆ. .ಸರ್ಕಾರವು ಸಿಜಿಎಸ್​ಟಿಗೆ […]