ಶೇಕಡಾ 72ರಷ್ಟಕ್ಕೆ ಬಿಸಿಸಿಐ ಆದಾಯದ ಪಾಲು ಜಿಗಿತ..

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಆದಾಯದಿಂದ ಆಟದ ಅಭಿವೃದ್ಧಿಗಾಗಿ ವಿಶ್ವ ಆಡಳಿತ ಮಂಡಳಿಯ ಕಾರ್ಯತಂತ್ರದ ನಿಧಿಗೆ ಸಾಕಷ್ಟು ಮೊತ್ತವನ್ನು ಮೀಸಲಿಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಪಾದಿಸಿದೆ.ಐಸಿಸಿಯ ಆದಾಯದಿಂದ ವಿಶ್ವ ಆಡಳಿತ ಮಂಡಳಿ ಕಾರ್ಯತಂತ್ರದ ನಿಧಿಗೆ ಗಣನೀಯ ಮೊತ್ತ ವಿನಿಯೋಗಿಸುವುದಾಗಿ ಬಿಸಿಸಿಐ ಹೇಳಿದೆ. ಏಕೆಂದರೆ, ಈ ನಿಧಿಯನ್ನು ಟೆಸ್ಟ್ ಕ್ರಿಕೆಟ್​ ರಕ್ಷಿಸಲು ಹಾಗೂ ಮಹಿಳೆಯರ ಕ್ರಿಕೆಟ್​ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬರೆದ ಪತ್ರದಲ್ಲೇನಿದೆ?: ಶುಕ್ರವಾರ ರಾಜ್ಯ ಅಸೋಸಿಯೇಷನ್‌ಗಳಿಗೆ ಪತ್ರ […]