ಚಂದ್ರಯಾನ-3: 3ನೇ ಎರಡರಷ್ಟು ದೂರವನ್ನು ಯಶಸ್ವಿಯಾಗಿ ಕ್ರಮಿಸಿದ ಇಸ್ರೋ ಬಾಹ್ಯಾಕಾಶ ನೌಕೆ

ನವದೆಹಲಿ:ಜು.14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್‌ಎಲ್‌ವಿ ಮಾರ್ಕ್ 3 (ಎಲ್‌ವಿಎಂ 3) ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಸುಮಾರು ಮೂರನೇ ಎರಡರಷ್ಟು ದೂರವನ್ನು ಕ್ರಮಿಸಿದೆ. ಲೂನಾರ್ ಆರ್ಬಿಟ್ ಇಂಜೆಕ್ಷನ್ (LOI) ಅನ್ನು ಆಗಸ್ಟ್ 5, 2023ರಂದು ಸುಮಾರು 19:00(ಭಾರತೀಯ ಕಾಲಮಾನ- IST) ಗಂಟೆಗಳಿಗೆ ಹೊಂದಿಸಲಾಗಿದೆ ಎಂದು ಇಸ್ರೋ ತನ್ನ ಟ್ಬೀಟ್​ನಲ್ಲಿ ತಿಳಿಸಿದೆ. ಭಾರತದ ಚಂದ್ರಯಾನ-3 ನೌಕೆ ಶುಕ್ರವಾರದ ವೇಳೆಗೆ ಭೂಮಿ ಮತ್ತು ಚಂದ್ರನ ನಡುವಿನ ಅಂತರದ […]