51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ : ರೋಜಗಾರ್​ ಮೇಳ

ನವದೆಹಲಿ: ರೋಜಗಾರ್​ ಮೇಳದ ಅಂಗವಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಅರ್ಹ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿತರಿಸಿದರು. ಉದ್ಯೋಗ ಪಡೆಯುವ ಯುವಕರಿಗೆ ಈ ಅವಕಾಶ ದೀಪಾವಳಿಗಿಂತ ಕಡಿಮೆಯಿಲ್ಲ ಎಂದರು. ದೇಶಾದ್ಯಂತ 37 ಸ್ಥಳಗಳಲ್ಲಿ ಈ ರೋಜ್‌ಗಾರ್ ಮೇಳ ನಡೆಯಿತು. ಈ ಮೇಳದ ಅಂಗವಾಗಿ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ […]