ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳಿಗೆ ವಿದಾಯ: ಇಂದಿನಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ.

ನವದೆಹಲಿ: ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ವಿದಾಯ ಹೇಳಿ, ಇಂದಿನಿಂದ ದೇಶದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ಬರುತ್ತಿದೆ. ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು […]