ಮೋದಿ ಸರ್ಕಾರದ 3.0 ಬಜೆಟ್ ಮಂಡನೆ: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ನವದೆಹಲಿ: ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ್ದು, ಬಜೆಟ್‌ನಲ್ಲಿ ಹಲವು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆ ಏರಿಳಿತ ಮಾಡಲಾಗಿದೆ. ಯಾವುದು ಅಗ್ಗ: ಯಾವುದು ದುಬಾರಿ: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೆಲವು ವಸ್ತುಗಳ ಸುಂಕದಲ್ಲಿ ಏರಿಳಿತ ಮಾಡುವ ಹೊತ್ತಲ್ಲಿ ಪರಿಸರ ಸ್ನೇಹಿ ನಿಲುವನ್ನು ಅನುಸರಿಸಿದೆ. ಅದರಲ್ಲೂ ಪರಿಸರಕ್ಕೆ ಮಾರಕವಾದ, ಮರು ಬಳಕೆ ಮಾಡಲು ಸಾಧ್ಯವೇ ಆಗದ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ ಮಾಡುವ […]