ಪ್ರಧಾನಿ ಮೋದಿ ವಿದ್ಯುಕ್ತ ಚಾಲನೆ: ಕರ್ನಾಟಕದ 13 ಸೇರಿ 508 ರೈಲು ನಿಲ್ದಾಣಗಳ ನವೀಕರಣ

ನವದೆಹಲಿ: ಅಮೃತ್​ ಯೋಜನೆಯಡಿ ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ ಆಧುನಿಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಒತ್ತು ನೀಡಲಾಯಿತು. ದೇಶದ ಜನರಿಗೆ ರೈಲ್ವೇ ಆದ್ಯತೆಯ ಸಾರಿಗೆಯಾಗಿದೆ ಎಂದು ಇದೇ ವೇಳೆ ಪ್ರಧಾನಿ ಮೋದಿ ಹೇಳಿದರು.ಅಮೃತ ಯೋಜನೆಯಡಿ ದೇಶಾದ್ಯಂತ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಇದೇ ವೇಳೆ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸಿರುವ ವಿಪಕ್ಷಗಳ ಇಂಡಿಯಾ ಒಕ್ಕೂಟವನ್ನು ತರಾಟೆಗೆ […]