ಉಡುಪಿ: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮರಳುಗಾರಿಕೆ ಆರಂಭಿಸುವ ಬಗ್ಗೆ ಶಾಸಕರ ಸಭೆ

ಉಡುಪಿ: ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಉಡುಪಿ ಜಿಲ್ಲೆಯ ಸಮಸ್ಯೆ ಮತ್ತು ಅಭಿವೃದ್ಧಿ ಚಟುವಟಿಕೆಯ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಚರ್ಚೆ-ಸಭೆ ಗುರುವಾರ ನಡೆಯಿತು. ಈ ತಿಂಗಳ ೨೦ ರ ಒಳಗೆ ಮರಳುಗಾರಿಕೆಗೆ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು. ಜೊತೆಗೆ ಜಿಲ್ಲೆಯ 9/11ಎ,11ಬಿ,ಕ್ರಷರ್ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠೆ ನಿಶಾ ಜೇಮ್ಸ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಲಾಲಾಜಿ ಮೆಂಡನ್, ಸುಕುಮಾರ್ ಶೆಟ್ಟಿ, […]