“ನಿರುದ್ಯೋಗ ಸಮಸ್ಯೆ ನಿವಾರಣೆಗೆ ಉದ್ಯೋಗ ಮೇಳ ಸಹಕಾರಿ”

ಉಡುಪಿ: ದೇಶದ ಜ್ವಲಂತ ಸಮಸ್ಯೆಯಾಗಿ ಗುರುತಿಸಿಕೊಂಡಿರುವ ನಿರುದ್ಯೋಗ ಸಮಸ್ಯೆಯನ್ನುಪರಿಹರಿಸುವಲ್ಲಿ ಉದ್ಯೋಗ ಮೇಳದಂತಹ ಕಾರ್ಯಕ್ರಮಗಳು ಮಹತ್ತರವಾದ ಪಾತ್ರವನ್ನುನಿಭಾಯಿಸುತ್ತವೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು.ಸ್ವಾಮಿ ವಿವೇಕಾನಂದರ 156 ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಂಚಲನ ಟ್ರಸ್ಟ್ ಉಡುಪಿ, ಯುವಸಬಲೀಕರಣಮತ್ತು ಕ್ರೀಡಾ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕ, ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನಕೇಂದ್ರದ ಸಂಯುಕ್ತ […]