ಹಿರಿಯಡಕ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನ’

ಉಡುಪಿ : ಯುವ ಜನತೆಯು ದೇಶದ ಸಂಪತ್ತು, ಮಾದಕ ದ್ರವ್ಯಕ್ಕೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳದೇ ಮಾದಕ ವಸ್ತುಗಳಿಂದ ದೂರ ಉಳಿದು ಸಧೃಡ ಮತ್ತು ಆರೋಗ್ಯವಂತ  ಸಮಾಜದ ಭಾಗವಾಗಬೇಕು ಎಂದು ಹಿರಿಯಡಕ ಆರಕ್ಷಕ ಠಾಣೆ ಉಪನಿರೀಕ್ಷಕ ಸತೀಶ್ ಬಲ್ಲಾಳ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಇತ್ತೀಚೆಗೆ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಎನ್.ಎಸ್.ಎಸ್. ಘಟಕಗಳು ಮತ್ತು ಆರಕ್ಷಕ ಠಾಣೆ, ಹಿರಿಯಡಕ ಇವರ ಸಹಭಾಗಿತ್ವದಲ್ಲಿ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಅಂತರಾಷ್ಟ್ರೀಯ ಮಾದಕ ವ್ಯಸನ […]