ಬಿಲ್ಲಾಡಿ ಐಟಿಐ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಕ್ರಿಕೆಟ್: ಡಿಮೋನ್ ನೈಟ್ಸ್‌ ಗೆ ಟ್ರೋಫಿ 

ಉಡುಪಿ: ಬಿಲ್ಲಾಡಿ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಡಿಮೋನ್ ನೈಟ್ಸ್ ತಂಡ ಟ್ರೋಫಿ ಪಡೆದುಕೊಂಡಿತು. ಪಂದ್ಯಾವಳಿಯಲ್ಲಿ ವಿವಿಧ ಐಟಿಐ ಶಿಕ್ಷಣ ಸಂಸ್ಥೆಗಳ 7 ತಂಡಗಳು ಭಾಗವಹಿಸಿದ್ದವು. ಫೈನಲ್‌ನಲ್ಲಿ ಅಂತಿಮವಾಗಿ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜಿನ ಪ್ರಸ್ತುತ ವಿದ್ಯಾರ್ಥಿಗಳ ತಂಡ ಮಂದಾರ್ತಿ ಫ್ರೆಂಡ್ಸ್, ಇದೇ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ತಂಡ ಡಿಮೋನ್ ನೈಟ್ಸ್ ತಂಡವು ಹಣಾಹಣಿ ನಡೆಸಿ […]