ಹೆಜಮಾಡಿ ಕಡಲ ಕಿನಾರೆಯಲ್ಲಿ ಸ್ವಚ್ಛತಾ ಶ್ರಮದಾನ

ಪಡುಬಿದ್ರಿ: ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಂದ ಹಮ್ಮಿಕೊಂಡ ಕಾರ್ಯಕ್ರಮಗಳು ಶ್ಲಾಘನೀಯ, ಗ್ರಾಪ ಪಂಚಾಯತ್ ಗಳಲ್ಲಿ ಎಸ್.ಎಲ್.ಆರ್.ಎಮ್ ಘಟಕಗಳನ್ನು ಪ್ರಾರಂಭಿಸಿ ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ, ಹಾಗೂ ಹೆಜಮಾಡಿ ಗ್ರಾಮ ಪಂಚಾಯತ್ ನ ಘಟಕದ ಸ್ವಚ್ಛತಾ ಸಿಬ್ಬಂದಿಗಳು ಅತ್ಯುತ್ತಮವಾಗಿ ಸ್ವಚ್ಛತಾ ಕಾರ್ಯ ನಡೆಸುತ್ತಾ ಬರುತ್ತಿದ್ದಾರೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್  ಹೇಳಿದ್ದಾರೆ. ಸ್ವಚ್ಚ ಭಾರತ್ ಮಿಷನ್(ಗ್ರಾ) ಜಿಲ್ಲಾ ಪಂಚಾಯತ್ ಉಡುಪಿ, ಮತ್ತು ಹೆಜಮಾಡಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಜು.29 […]