ಕೋವಿಡ್-19: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

ಉಡುಪಿ ಏ.24: ಕೋವಿಡ್-19 ಸಂದರ್ಭದಲ್ಲಿ, ಸಾರ್ವಜನಿಕರಿಗೆ ಕೋವಿಡ್ 19 ಕುರಿತು ಸುದ್ದಿಗಳನ್ನು ತಲುಪಿಸುತ್ತಿರುವ ಪತ್ರಕರ್ತರು, ಲಾಕ್‌ಡೌನ್ ಆರಂಭದಿಂದಲೂ ತಮಗಿರುವ ಅಪಾಯವನ್ನು ಲೆಕ್ಕಿಸದೇ, ಪ್ರತೀ ದಿನ ಸಾರ್ವಜನಿಕ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಆರೋಗ್ಯ ಸುರಕ್ಷತೆಯ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಪತ್ರಕರ್ತರಿಗೆ ಕೋವಿಡ್-19 ತಪಾಸಣೆಯನ್ನು ಶುಕ್ರವಾರ ನಡೆಸಲಾಯಿತು. ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದ ತಪಾಸಣೆಯಲ್ಲಿ ಹಲವು ಪತ್ರಕರ್ತರು ಭಾಗವಹಿಸಿದ್ದು, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ಮತ್ತು ಡಿಹೆಚ್‌ಓ ಡಾ. ಸುಧೀರ್ ಚಂದ್ರ ಸೂಡಾ ಅವರ ನಿರ್ದೇಶನದಲ್ಲಿ, ಜಿಲ್ಲಾಸ್ಪತ್ರೆಯ […]