ಮಲ್ಪೆ: ಮೀನು ಆಯುವ ವೃತ್ತಿಯಲ್ಲಿ ತೊಡಗಿದ್ದ ಬಾಲಕಾರ್ಮಿಕರ ರಕ್ಷಣೆ

ಉಡುಪಿ : ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರೀಕ ಸೇವಾ ಸಮಿತಿ, ಸ್ಪೂರ್ತಿ ವಿಶ್ವಾಸದ ಮನೆ ಶಂಕರಪುರ ಇವರು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಳಗ್ಗೆ 5 ಗಂಟೆಗೆ ಇಲಾಖಾ ತಂಡದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, ಮೀನು ಆಯುವ ವೃತ್ತಿಯಲ್ಲಿ ನಿರತರಾಗಿದ್ದ ಕೊಪ್ಪಳ ಮತ್ತು ಗದಗ ಜಿಲ್ಲೆಯ ವಲಸೆ ಕಾರ್ಮಿಕರ 18 ಬಾಲಕಿಯರು ಮತ್ತು ಒಬ್ಬ ಬಾಲಕ ಸೇರಿದಂತೆ […]