ಉಡುಪಿ: ಸರ್ವ ಧರ್ಮ ಈದ್‌ ಆಚರಣೆ

ಉಡುಪಿ: ಹಿಂಸೆ, ದ್ವೇಷ, ಭಯೋತ್ಪಾದನೆ ಹಾಗೂ ಮನುಷ್ಯ ಪ್ರೇರಿತ ವೈಚಾರಿಕತೆಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ. ಆದ್ದರಿಂದ ಎಲ್ಲ ಧರ್ಮಗಳು ಸೇರಿ ಇಂತಹಸಮಸ್ಯೆಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು ಎಂದು ಹೂಡೆ ಮಹಮ್ಮದೀಯ ಎಜುಕೇಶನಲ್‌ ಟ್ರಸ್ಟ್‌ನ ಉಪಾಧ್ಯಕ್ಷ ಮಹಮ್ಮದ್‌ ಇದ್ರಿಸ್‌ ಹೂಡೆ ಹೇಳಿದರು.ಸೌಹಾರ್ದ ಸಮಿತಿ, ಕೆಥೊಲಿಕ್‌ ಸಭಾ ಉಡುಪಿ ಘಟಕ, ಶೋಕಮಾತಾ ಇಗರ್ಜಿ ಹಾಗೂ ಲಯನ್ಸ್‌ ಕ್ಲಬ್‌ ಉಡುಪಿ ಸಂಗಮದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಸರ್ವ ಧರ್ಮ ಈದ್‌ ಆಚರಣೆ […]