ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಸಾಧಕ‌ ವಿದ್ಯಾರ್ಥಿಗಳಿಗೆ ಸಮ್ಮಾನ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಉಡುಪಿಯ ರಾಮ ಭವನ ಹೋಟೆಲ್ ಸಂಕೀರ್ಣ ದಲ್ಲಿ ಈ ವರ್ಷ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು  ಅಭಿನಂದಿಸಲಾಯಿತು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪಿಯುಸಿ ವಿದ್ಯಾರ್ಥಿನಿ ಅಭಿಜ್ಞಾ ಎಸ್. ರಾವ್, ನಾಲ್ಕನೇ ಸ್ಥಾನ ಪಡೆದ ಮೇಧಾ ಎನ್. ಭಟ್ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಭವ್ಯ ನಾಯಕ್ ಅವರನ್ನು ಈ […]