ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ವಾರ್ಡಿನ ಭವಂತಿ ಸ್ಟ್ರೀಟ್ ವೆಂಕಟರಮಣ ಆರ್ಕೇಡ್ ಹಿಂಬದಿಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಬೃಹತ್ ಚರಂಡಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಅನಂತರ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಸೆಂಟ್ರಲ್ ವಾರ್ಡಿನ ನಾಗರಿಕರ ಹಾಗೂ ಪಾಲಿಕೆ ಸದಸ್ಯೆ ಪೂರ್ಣಿಮ ಅವರು ಈ ಕಾಮಗಾರಿ ನಡೆಸಿಕೊಡುವಂತೆ ಕೆಲ ತಿಂಗಳ ಹಿಂದೆ ನನ್ನಲ್ಲಿ ಕೇಳಿಕೊಂಡಿದ್ದರು. ಹಾಗಾಗಿ ರಾಘವೇಂದ್ರ ಸ್ವಾಮಿ ಮಠದ ಬಳಿಯಿರುವ ಲೀವಿಂಗ್ ಟವರ್ಸ್ ಬಳಿ  […]