ರಾಜಕೀಯಕ್ಕಾಗಿ ಹಿಂದುತ್ವದ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಯಶ್ ಪಾಲ್ ಸುವರ್ಣ

ಉಡುಪಿ: ಕರಾವಳಿ ಹಿಂದುತ್ವದ ಭದ್ರನೆಲೆ ರಾಜಕೀಯಕ್ಕಾಗಿ ಹಿಂದುತ್ವದ ಜೊತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಕಾರ್ಯಕರ್ತರ ಜೊತೆ ನಿಲ್ಲಲು ನಾನು ಸದಾಕಾಲಕ್ಕೂ ಸಿದ್ಧ ಎಂದು ಹಿಂದೂ ಮುಖಂಡ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಕೋರೋನಾ ವೈರಸ್ ನಿಯಂತ್ರಣ ಮೀರಿ ಹರಡಲು ದಿಲ್ಲಿಯ ನಿಜಾಮುದ್ದೀನ್ ಪ್ರಕರಣವೇ ಕಾರಣ ಎಂದು ದೇಶದ ಉನ್ನತ ತನಿಖಾ ಸಂಸ್ಥೆಗಳೇ ಒಪ್ಪಿಕೊಂಡಿವೆ. ಅಂತ ಸಮಾಜಘಾತುಕ ಶಕ್ತಿಗಳ ವಿರುದ್ಧ ಮಾತನಾಡಿದರೆ ಯಾವುದಾದರೂ ಒಂದು ಸಮುದಾಯಕ್ಕೆ ಯಾಕೆ ನೋವಾಗಬೇಕು. ಆ ಸಮುದಾಯದ ಯಾವುದೇ ವ್ಯಕ್ತಿಗಳು ಮುಂದೆ ಬಂದು […]