ದೇವರ ದಯೆ ಇದ್ದರೆ ದೇವೇಗೌಡರೂ ಕೂಡ ಮನೆಗೆ ಹೋಗ್ತಾರೆ: ಯಡಿಯೂರಪ್ಪ ಭವಿಷ್ಯ

ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ಮುನ್ನೂರಕ್ಕೂ ಅಧಿಕ ಲೋಕಸಭಾ ಕ್ಷೇತ್ರವನ್ನು ಗೆದ್ದು ಮತ್ತೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತದೆ. ರಾಜ್ಯದ ಉದ್ದಗಲಕ್ಕೂ ಮೋದಿ ಗಾಳಿ ಬೀಸುತ್ತಿದ್ದು, ರಾಜ್ಯದಲ್ಲಿ ೨೨ ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ. ದೇವರ ದಯೆ ಇದ್ದರೆ ಮಾಜಿ ಪ್ರಧಾನಿ ದೇವೇಗೌಡರೂ ಕೂಡ ತುಮಕೂರಿನಲ್ಲಿ ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಅವರು ಭಾನುವಾರ ಸಂಜೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆಂಪುವಿನಲ್ಲಿ ಶಿವಮೊಗ್ಗ […]