ಉಡುಪಿ, ಮಣಿಪಾಲ ಸಹಿತ ರಾಜ್ಯದ ಎಂಟು ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ: ಸಿಎಂ
ಬೆಂಗಳೂರು: ಉಡುಪಿ, ಮಣಿಪಾಲ ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ನಿಗದಿಯಂತೆ ಏ. 20ರ ವರೆಗೆ ನೈಟ್ ಕರ್ಪ್ಯೂ ಮುಂದುವರಿಸುತ್ತೇವೆ. ಉಳಿದಂತೆ ಏ. 20ರ ಬಳಿಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಸಿಎಂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಸಚಿವರ ಜತೆ ತುರ್ತು ಸಭೆ ನಡೆಸಿದರು. ಕೋವಿಡ್ ಮಹಾಮಾರಿ ಬೆಂಗಳೂರಿನಲ್ಲಿ ಮಿತಿ […]