ಡಿ. 28ರಿಂದ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ. ಸುಧಾಕರ್

ಬೆಂಗಳೂರು: ಒಮಿಕ್ರಾನ್​ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ 28ರಿಂದ ನೈಟ್​ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೂ 10 ದಿನಗಳ ಕಾಲ ನೈಟ್​ ಕರ್ಫ್ಯೂ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳಿಗೆ ಡಾ. ಕೆ ಸುಧಾಕರ್ ಮಾಹಿತಿ ನೀಡಿದರು. ಸಾರ್ವಜನಿಕ‌ ಸ್ಥಳಗಳಲ್ಲಿ […]