ಉಡುಪಿ, ಮಣಿಪಾಲದಲ್ಲಿ ಇಂದಿನಿಂದ ನೈಟ್‌ ಕರ್ಫ್ಯೂ ಜಾರಿ- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ (ಮಣಿಪಾಲ ಸೇರಿದಂತೆ) ಏ. 10ರಿಂದ 20ರ ವರೆಗೆ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಹಾಗೂ ಸಂಚಾರಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಆದೇಶ ಹೊರಡಿಸಿದ್ದಾರೆ. ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯ […]