ನಿಪಾ ವೈರಸ್ ಪ್ರಕರಣ: ಕೋಝಿಕ್ಕೋಡ್ ನಲ್ಲಿ ಮೊಬೈಲ್ ಲ್ಯಾಬ್ ಸ್ಥಾಪನೆ; ಗಡಿ ಭಾಗದಲ್ಲಿಅಲರ್ಟ್ ಘೋಷಣೆ
ಕೋಝಿಕ್ಕೋಡ್: ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಗುರುವಾರ ರಾಜ್ಯಾದ್ಯಂತ ತನ್ನ ಅಧಿಕಾರಿಗಳಿಗೆ ನಿಪಾ ವೈರಸ್ (NiV) ಕುರಿತು ಸಲಹೆಯನ್ನು ನೀಡಿದೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಐದು ಪಾಸಿಟಿವ್ ಪ್ರಕರಣಗಳು ಮತ್ತು ಎರಡು ಸಾವು ವರದಿಯಾಗಿದೆ. ಇದರೊಂದಿಗೆ ಕರ್ನಾಟಕ ಕೇರಳ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ದೇಶಾದ್ಯಂತ ವೈರಸ್ ಬಗ್ಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೋಝಿಕ್ಕೋಡ್ ನಲ್ಲಿ ಮೊಬೈಲ್ ಲ್ಯಾಬ್ ಸೌಲಭ್ಯ ಸ್ಥಾಪಿಸಲಾಗಿದೆ. ಇದರಿಂದ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸದೆಯೇ […]
ಕೇರಳದಲ್ಲಿ ನಿಪಾಹ್ ವೈರಸ್ ಸೋಂಕು ಹೆಚ್ಚಳ: ಹೈ ಅಲರ್ಟ್ ಘೋಷಿಸಿದ ಸರ್ಕಾರ
ಕೋಝಿಕ್ಕೋಡ್: ನಿಪಾಹ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇರಳದಲ್ಲಿ ಕಂಡುಬರುವ ವೈರಸ್ ಸ್ಟ್ರೈನ್ ಬಾಂಗ್ಲಾದೇಶದ ರೂಪಾಂತರವಾಗಿದ್ದು ಅದು ಮನುಷ್ಯರಿಂದ ಮನುಷ್ಯನಿಗೆ ಹರಡುತ್ತದೆ ಮತ್ತು ಇದು ಕಡಿಮೆ ಸಾಂಕ್ರಾಮಿಕವಾಗಿದ್ದರೂ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ನಿಪಾಹ್ ಸೋಂಕಿನಿಂದ ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವೆ ಮಂಗಳವಾರ ಖಚಿತಪಡಿಸಿದ್ದಾರೆ. ಒಬ್ಬ ವಯಸ್ಕ ಮತ್ತು ಒಂದು ಮಗು ಸೋಂಕಿಗೆ ಒಳಗಾಗಿದೆ ಮತ್ತು ಆಸ್ಪತ್ರೆಯಲ್ಲಿದೆ, ಮತ್ತು ಇದುವರೆಗೆ 130 […]