ನಿಟ್ಟೆ: ಕಾರಿಗೆ ಢಿಕ್ಕಿ ಹೊಡೆದು ಪಾದಚಾರಿ ಮೇಲೆ ಮಗುಚಿಬಿದ್ದ ಮೊಟ್ಟೆ ಸಾಗಾಟದ ಲಾರಿ

ಉಡುಪಿ: ದಾವಣಗೆರೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮೊಟ್ಟೆ ಸಾಗಾಟದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು ಬಳಿಕ ಪಾದಚಾರಿಯ ಮೇಲೆ ಮಗುಚಿಬಿದ್ದ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಅತಿ ವೇಗವಾಗಿ ಬಂದ ಲಾರಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂ ಆಗಿದ್ದು, ಕಾರು ಚಾಲಕ ಗಾಯಗೊಂಡಿದ್ದಾರೆ. ​ಅದೇ ಸಮಯದಲ್ಲಿ ರಸ್ತೆಯ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಲಾರಿ […]