ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ಎರಡು ವರ್ಷಗಳಿಂದ ನಿತ್ಯ ಯಾಗ; ದೇಶದ ಸುಭಿಕ್ಷೆ ಸಮೃದ್ಧಿಗಾಗಿ ಋಗ್ವೇದ ಸಂಹಿತಾ ಯಾಗ
ಉಡುಪಿ ಜಿಲ್ಲೆಯ ಕಾಪು ಹೋಬಳಿ ವ್ಯಾಪ್ತಿಯ ಅಡ್ವೆ ಎಂಬ ಪುಟ್ಟ ಹಳ್ಳಿಯಲ್ಲಿ ವೇದ ವಿದ್ವಾಂಸರೊಬ್ಬರು ತಮ್ಮ ಮನೆಯಲ್ಲೇ ಕಳೆದೆರಡು ವರ್ಷಗಳಿಂದ ಯಾವ ಪ್ರಚಾರವೂ ಇಲ್ಲದೇ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ದೇಶಕ್ಕೆ ಕ್ಷೇಮ ಸುಭಿಕ್ಷೆ ಸಮೃದ್ಧಿ ಶಾಂತಿಗಾಗಿ ಪ್ರಾರ್ಥಿಸಿ ಪ್ರತಿನಿತ್ಯ ಅತ್ಯಂತ ಶ್ರದ್ಧೆಯಿಂದ ಋಗ್ವೇದ ಸಂಹಿತಾ ಯಾಗವು ಶುಕ್ರವಾರ ಸಂಪನ್ನಗೊಂಡಿದೆ. ವಿದ್ವಾನ್ ಅಡ್ವೆ ಲಕ್ಷ್ಮೀಶಾಚಾರ್ಯರು ಈ ಯಾಗದ ಕರ್ತೃವಾಗಿದ್ದು ಈಗಾಗಲೇ ಬಾರಿ ಲೋಕದ ಒಳಿತಿಗಾಗಿ ಒಂಭತ್ತು ಬಾರಿ ಋಕ್ ಸಂಹಿತಾಯಾಗವನ್ನು ನಡೆಸಿದ್ದು ಈ ಬಾರಿ […]