ನಮ್ಮ ದೇಶದಲ್ಲಿ ಕೊರೋನಾ ಸೋಂಕೇ ಇಲ್ಲ ಎಂದು ವಿಶ್ವ ಸಂಸ್ಥೆಗೆ ಹೇಳಿದ ದೇಶ ಯಾವುದು?

ಪ್ಯೋಂಗ್ಯಾಂಗ್: ನಮ್ಮ ದೇಶದಲ್ಲಿ ಇಂದಿಗೂ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಒಂದು ದೇಶ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.ಅಬ್ಬಾ ಇದೇನಪ್ಪಾ ಜಗತ್ತೇ ಕೊರೋನಾದಿಂದ ತತ್ತರಿಸುತ್ತಿದ್ದರೆ ಅದ್ಯಾವ ದೇಶದಲ್ಲಿ ಕೋರೋನಾನೇ ಇಲ್ವಂತೆ ಅಂತ ಅಚ್ಚರಿ ಪಡ್ತಿದ್ದೀರಾ. ಹೌದಂತೆ. ಕಿಮ್ ಜಾಂಗ್ ಉನ್ ಆಡಳಿತವಿರುವ ಉತ್ತರ ಕೊರಿಯಾದಲ್ಲಿ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲವಂತೆ. ಈ ಬಗ್ಗೆ ಉತ್ತರ ಕೊರಿಯಾ ಸರ್ಕಾರವೇ ವಿಶ್ವ ಆರೋಗ್ಯ ಸಂಸ್ಥೆಗೆ ಮಾಹಿತಿ ನೀಡಿದ್ದು ಎಲ್ಲೆಡೆ ಅಚ್ಚರಿ ವ್ಯಕ್ತವಾಗಿದೆ. ಏಪ್ರಿಲ್ ನಿಂದ ಈ […]