ಕೊವ್ಯಾಕ್ಸಿನ್ ಲಸಿಕೆಯಲ್ಲಿ ಕರುವಿನ ಸೀರಮ್ ಬಳಕೆಯಾಗಿಲ್ಲ: ಭಾರತ್ ಬಯೋಟೆಕ್ ಸ್ಪಷ್ಟನೆ
ನವದೆಹಲಿ: ಕೊವ್ಯಾಕ್ಸಿನ್ ಲಸಿಕೆಯಲ್ಲಿ ಕರುವಿನ ಅಂಗಾಂಗಳಿಂದ ಬೇರ್ಪಡಿಸಿದ ದ್ರವ (ಸೀರಮ್) ಬಳಸಲಾಗಿತ್ತೇ.?, ಇಲ್ಲವೇ? ಎಂಬ ವದಂತಿಗೆ ಕೇಂದ್ರ ಆರೋಗ್ಯ ಇಲಾಖೆ ತೆರೆಎಳೆದಿದೆ. ಕೊವ್ಯಾಕ್ಸಿನ್ ಲಸಿಕೆಯಲ್ಲಿ ನವಜಾತ ಕರುವಿನ ದ್ರವ (ಸೀರಮ್) ಬಳಕೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಭಾರತ್ ಬಯೋಟೆಕ್ ಸ್ಪಷ್ಟನೆ ನೀಡಿದೆ. ಕೊವ್ಯಾಕ್ಸಿನ್ ಲಸಿಕೆಯನ್ನು ರೂಪಿಸುವಾಗ ನಡೆದ ಪ್ರಯೋಗಗಳಲ್ಲಿ, ಸಿದ್ಧತೆಯ ಹಂತದಲ್ಲಿ ಮಾತ್ರ ಕರುಗಳ ಸೀರಮ್ ಬಳಕೆಯಾಗಿತ್ತು. ಆದರೆ ಅಂತಿಮ ಹಂತದಲ್ಲಿ ಹೊರಬಂದಿರುವ ಕೊವ್ಯಾಕ್ಸಿನ್ ಲಸಿಕೆಗಳಲ್ಲಿ ಕರುವಿನ ರಕ್ತದ ಕಣಗಳು […]