ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ, ಉಳಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆಯೇ ಇಲ್ಲವೇ ಎನ್ನುವ ಪ್ರಶ್ನೆಗೆ ಕೊನೆಗೂ ತೆರೆ ಬಿದ್ದಿದ್ದು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ಸರಕಾರ ತೀರ್ಮಾನಿಸಲಾಗಿದೆ.  ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ  ಶುಕ್ರವಾರ  ಈ ಕುರಿತು ಮಾಹಿತಿ ನೀಡಿದರು. ‘2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್  […]