ಉಡುಪಿ:ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ […]