ಮತೀಯವಾದಿ ಸಂಘಟನೆಗಳ ಬೆದರಿಕೆಗೆ ಮಣಿಯುವ ಪ್ರಶ್ನೆಯೇ ಇಲ್ಲ: ಯಶ್ ಪಾಲ್ ಸುವರ್ಣ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಶ್ರೀ ರಘುಪತಿ ಭಟ್ ರವರಿಗೆ ಮತೀಯವಾದಿಗಳು ಬೆದರಿಕೆ ಕರೆ ಮಾಡಿರುವುದು ಖಂಡನೀಯ, ಈ ಬೆದರಿಕೆಗಳಿಗೆ ಮಣಿದು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಕಾಲೇಜಿನ ಶಿಸ್ತು ಮತ್ತು ಹಿಜಾಬ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಯತ್ನಿಸುತ್ತಿರುವ ಶಾಸಕರಿಗೆ ಬೆದರಿಕೆ ಹಾಕಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿರುವುದು ಖೇದಕರ, ಈ ಮೂಲಕ ಹಿಜಾಬ್ ವಿವಾದದಲ್ಲಿನ ಮತೀಯವಾದಿಗಳ ಪೂರ್ವ […]