ಈಶಾನ್ಯ ಫ್ರಾಂಟಿಯರ್ ರೈಲ್ವೆ ನೇಮಕಾತಿ 2022: ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ

ನವದೆಹಲಿ: ನಾರ್ತ್ ಈಸ್ಟ್(ಈಶಾನ್ಯ) ಫ್ರಾಂಟಿಯರ್ ರೈಲ್ವೇಯಲ್ಲಿ ಸಾವಿರಾರು ಅಪ್ರೆಂಟಿಸ್ ಹುದ್ದೆಗಳಿಗಾಗಿ ರೈಲ್ವೆ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಈಶಾನ್ಯ ಫ್ರಾಂಟಿಯರ್ ರೈಲ್ವೆನ ಅಧಿಕೃತ ವೆಬ್ ಸೈಟ್‌ nfr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಗೆ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಈ ನೇಮಕಾತಿಯ ಮೂಲಕ 5636 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು: ಈ ರೈಲ್ವೇ ನೇಮಕಾತಿಗೆ […]