ಹಿಂದೂಗಳು ಹಲಾಲ್ ಮಾಂಸ ತಿನ್ನಬೇಕೆಂಬುವುದು ಸರಿಯಲ್ಲ: ಶೋಭಾ ಕರಂದ್ಲಾಜೆ

ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನು ವಿರೋಧ ಇಲ್ಲ. ಆದರೆ ಎಲ್ಲರಿಗೂ ಹಲಾಲ್ ತಿನ್ನಿಸಬೇಕು ಎಂಬ ಭಾವನೆ ಸರಿಯಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲಾಲ್ ಒಂದು ಧರ್ಮದ ವಿಚಾರವಾಗಿದ್ದು, ನಾವು ಹಲಾಲ್ ಇಲ್ಲದೇ ತಿನ್ನುತ್ತಾ ಬೆಳೆದವರು, ಹಿಂದೂಗಳು ಹಲಾಲ್ ಮಾಂಸ ತಿನ್ನಬೇಕು ಎಂಬುದು ಸರಿಯಲ್ಲ ಎಂದರು. ಜೊತೆಗೆ ಎಲ್ಲರೂ ಹಲಾಲ್ ಸರ್ಟಿಫಿಕೇಟ್ ಪಡೆಯಬೇಕೆಂಬ ನಿರ್ದೇಶನ ಜಾಸ್ತಿಯಾಗುತ್ತಿದೆ ಇದು ಸರಿಯಲ್ಲ. ಈ ಬಗ್ಗೆ ಕೋರ್ಟ್ ನಲ್ಲಿ ಕೇಸುಗಳು ಇದ್ದುದರಿಂದ […]