ಎನ್ಆರ್ ಸಿ ಮೂಲಕ ದೇಶದ ಮೂಲನಿವಾಸಿಗಳನ್ನು ವಿದೇಶಿಯರನ್ನಾಗಿಸುವ ಹುನ್ನಾರ: ಪ್ರೊ. ವಿಲಾಸ್ ಖಾರಾತ್ ಆರೋಪ

ಉಡುಪಿ: ಬ್ರಾಹ್ಮಣರು ಎನ್‌ಆರ್‌ಸಿ ಕಾಯ್ದೆಯ ಮೂಲಕ ಇಲ್ಲಿನ ಮೂಲ ನಿವಾಸಿಗಳನ್ನು ವಿದೇಶಿಯರನ್ನಾಗಿ ಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ. ಎನ್‌ಆರ್‌ಸಿ ಪಟ್ಟಿಯಿಂದ ಹೊರಗುಳಿಯುವ ಜನರ ಮತದಾನದ ಹಕ್ಕನ್ನು ಸಹ ಕಸಿದುಕೊಳ್ಳುತ್ತಾರೆ. ಆದ್ದರಿಂದ ಕೇವಲ ಜೈ ಭೀಮ್ ಘೋಷಣೆ ಕೂಗುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಜನರನ್ನು ಜಾಗೃತರನ್ನಾಗಿ ಮಾಡುವ ಅಗತ್ಯವಿದೆ ಎಂದು ಭಾರತೀಯ ಮುಕ್ತಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೊ. ವಿಲಾಸ್ ಖಾರಾತ್ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ಬೆಂಗಳೂರು ಇದರ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿ […]