ಎನ್.ಎಸ್.ಎಸ್ ವಾರ್ಷಿಕ ಶಿಬಿರ ಸಮಾರೋಪ ಸಮಾರಂಭ
ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಡಾ.ಜಿ.ಶಂಕರ್ ಸರ್ಕಾರಿಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ನಿವೃತ್ತ ರಾಜ್ಯ ಅಧಿಕಾರಿ ಡಾ. ಗಣನಾಥ ಎಕ್ಕಾರು ಮಾತನಾಡಿ, ವಿದ್ಯಾರ್ಥಿ ಜೀವನ ಮುಂದಿನ ಬದುಕಿಗೆ ಪಂಚಾಂಗವಿದ್ದಂತೆ. ಎನ್.ಎಸ್.ಎಸ್. ಚಟುವಟಿಕೆಗಳು ಯುವಜನತೆಯ ಬದುಕನ್ನು ರೂಪಿಸುವಲ್ಲಿ […]