ಡೆಲ್ಟಾ ಪ್ಲಸ್ ವೈರಸ್ ನ ತೀವ್ರತೆ ಅಧಿಕ: ಡಾ. ಮಂಜುನಾಥ್

ಬೆಂಗಳೂರು: ಕೊರೊನಾ ರೂಪಾಂತರ ತಳಿ ‘ಡೆಲ್ಟಾ ಪ್ಲಸ್‌’ ವೇಗವಾಗಿ ಹರಡಲಿದ್ದು, ಅದರ ತೀವ್ರತೆ ಜಾಸ್ತಿ ಇರುತ್ತದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೂ ಆಗಿರುವ ಡಾ.ಸಿ.ಎನ್. ಮಂಜುನಾಥ್ ಹೇಳಿದರು. ಡೆಲ್ಟಾ ಪ್ಲಸ್‌ ಸೋಂಕಿನ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆಯಬೇಕಿದೆ. ನಾಲ್ಕರಿಂದ ಐದು ತಿಂಗಳ ಅವಧಿಯಲ್ಲಿ ವೈರಾಣು ರೂಪಾಂತರಗೊಳ್ಳುವುದು ಸಹಜ, ಅನಗತ್ಯವಾಗಿ ಆತಂಕ ಪಡಬೇಕಾಗಿಲ್ಲ. ಆದರೆ, ಈ ವರ್ಷ ಪೂರ್ತಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಅತ್ಯಗತ್ಯವಾಗಿದೆ ಎಂದರು. ಮಾರುಕಟ್ಟೆಯಲ್ಲಿರುವ ಲಸಿಕೆಗಳು […]