ದಿ. ಓಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದಿಂದ ‘ನುಡಿ ನಮನ’ ಕಾರ್ಯಕ್ರಮ

ಉಡುಪಿ: ಅವಿಭಜಿತ ಜಿಲ್ಲೆಯಲ್ಲಿ ಓಸ್ಕರ್ ಫೆರ್ನಾಂಡಿಸ್ ಮಾಡಿದಂತಹ ಅಭಿವೃದ್ದಿ ಕೆಲಸಗಳು ಅವಿಸ್ಮರಣೀಯ. ರಾಜಕೀಯ ಎದುರಾಳಿಗಳನ್ನು ವೈರಿಗಳಂತೆ ಕಾಣದೆ, ಅವರೆಲ್ಲರನ್ನು ಪ್ರೀತಿಸಿದ ಓಸ್ಕರಣ್ಣ, ದೇಶದಲ್ಲಿ ಹಲವಾರು ನಾಯಕರನ್ನು ಸಾರ್ವಜನಿಕ ಜೀವನದಲ್ಲಿ ಬೆಳೆಸಿದವರು ಓಸ್ಕರ್ ಫೆರ್ನಾಂಡಿಸ್. ನಮ್ಮೆಲ್ಲರ ಸಾರ್ವಜನಿಕ ಬದುಕಿನಲ್ಲಿ ಓಸ್ಕರ್ ಫೆರ್ನಾಂಡಿಸ್ ತಾಯಿಗೆ ಸಮಾನರು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ದಿ. ಓಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ನೇತೃತ್ವದಲ್ಲಿ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಲ್ಲಿ ನಡೆದ ‘ನುಡಿ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು […]