ಮಾ.20: ಉಡುಪಿಯಲ್ಲಿ “ನುಡಿವೈಭವ-2022 ಹಾಗೂ ಪದಗ್ರಹಣ ಮತ್ತು ಕವಿಗೋಷ್ಠಿ” ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಕೇಂದ್ರ ಘಟಕ ಹೂವಿನ ಹಡಗಲಿ ಇದರ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಉಡುಪಿಯ ಚಿತ್ತರ೦ಜನ್ ಸರ್ಕಲಿನ ಹಿಂದಿ ಪ್ರಚಾರ ಸಮಿತಿಯ ಸಭಾಭವನದಲ್ಲಿ ಮಾ.20 ರಂದು ಭಾನುವಾರದ೦ದು “ನುಡಿವೈಭವ-2022 ಹಾಗೂ ಪದಗ್ರಹಣ ಮತ್ತು ಕವಿಗೋಷ್ಠಿ” ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಪ್ರಸಾದ್ ಅವರು ತಿಳಿಸಿದ್ದಾರೆ. ಸಮಾರ೦ಭದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿರುವ ನೀಲಾವರ ಸುರೇ೦ದ್ರ ಅಡಿಗರವರು […]