ನುಕ್ಕುಾರು:ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ.

ಕೊಕ್ಕರ್ಣೆ:”ಎಸ್ಎಸ್ ಎಲ್ ಸಿ ಅನಂತರದ ಪಿ ಯು ಶಿಕ್ಷಣ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣ ಮತ್ತು ವೃತ್ತಿ ಬದುಕನ್ನು ನಿಧ೯ರಿಸುವ ಶೈಕ್ಷಣಿಕ ಹಂತವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಆಸಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿಷಯಗಳ ಆಧರಿತ ಕೇೂರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಶಿಕ್ಷಕರು ಮತ್ತು ಹೆತ್ತವರು ಮಾರ್ಗದರ್ಶನ ಮಾಡಬೇಕಾದ ಅಗತ್ಯವಿದೆ. ಬಡತನ ಎಂದಿಗೂ ವಿದ್ಯಾರ್ಜನೆಯ ಸಾಧನೆಗೆ ತೊಡಕಾಗುವ ಪರಿಸ್ಥಿತಿ ಇಂದಿಲ್ಲ.ಆದಷ್ಟು ಮಟ್ಟಿಗೆ ಚಿಕ್ಕ ವಯಸ್ಸಿನಲ್ಲಿಯೇ ಉನ್ನತ ಶೈಕ್ಷಣಿಕ ಅರ್ಹತೆಯನ್ನು ಗಳಿಸಿಕೊಂಡಿರುವುದು ಮುಂದಿನ ವೃತ್ತಿ ಬದುಕಿನ ಉನ್ನತಿಗೆ ಅದು ಅಗತ್ಯವಾದ […]